ಹೊಳಲ್ಕೆರೆ ಪುರಸಭೆ ವತಿಯಿಂದ ಕೆರೆಯ ಸ್ವಚ್ಛತೆ

ಹೊಳಲ್ಕೆರೆ: ಪಟ್ಟಣದ ಹೊಸದುರ್ಗ ರಸ್ತೆಯ ಕೆಸರುಕಟ್ಟೆ ಕೆರೆಯನ್ನು ಉತ್ತಮ ಪ್ರವಾಸೀ ತಾಣವಾಗಿಸುವ ನಿಟ್ಟಿನಲ್ಲಿ ಮತ್ತು ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ಉದ್ದೇಶದಿಂದ ಹೊಳಲ್ಕೆರೆ ಕ್ಷೇತ್ರದ ಶಾಸಕರಾದ ಎಂ ಚಂದ್ರಪ್ಪನವರು ಕೆರೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದು,[more...]