ಜಿಲ್ಲೆಯಲ್ಲಿ 2.87 ಲಕ್ಷ ಮೌಲ್ಯದ ಮದ್ಯ, ಮಾದಕಗಳ ವಶ, 8071 ಬ್ಯಾನರ್‍ಗಳ ತೆರವು- ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ ಮಾ. 24 (ಕರ್ನಾಟಕ ವಾರ್ತೆ) : ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬರುವ ಪೂರ್ವದಲ್ಲಿಯೇ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟಲು ತೀವ್ರ ನಿಗಾ ವಹಿಸಲಾಗಿದ್ದು, ಜಿಲ್ಲೆಯಲ್ಲಿ 2.87 ಲಕ್ಷ ರೂ.[more...]