ವಿಧಾನ ಪರಿಷತ್ ಮೂರು ಸ್ಥಾನಗಳಿಗೆ ಚುನಾವಣೆ,ಯಾರಿಗೆಲ್ಲ ಪೈಪೋಟಿ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ಜೂ. 30ರಂದು ಉಪಚುನಾವಣೆ ನಡೆಯಲಿದೆ. ದಿನಾಂಕ ಘೋಷಣೆ ಆಗುತ್ತಿದ್ದಂತೆ ಕಾಂಗ್ರೆಸ್‌ನಲ್ಲಿ ಟಿಕೆಟ್‌ಗಾಗಿ ಭಾರೀ ಪೈಪೋಟಿ ಆರಂಭವಾಗಿದೆ. ಮಂಗಳವಾರ ಹೊರಬಿದ್ದಿರುವ ಚುನಾವಣ ಆಯೋಗದ ಪ್ರಕಟನೆ ಪ್ರಕಾರ ವಿಧಾನಸಭೆಯಿಂದ[more...]