ಬಿಜೆಪಿ ಶಾಸಕನ ತವರು ಗ್ರಾಪಂಚಾಯತ್​ನಲ್ಲಿ ಕಾಂಗ್ರೆಸ್ ಅಧಿಕಾರ

ದಾವಣಗೆರೆ:( Davangere )ಬಿಜೆಪಿ ಶಾಸಕನ ತವರು ಗ್ರಾಪಂಚಾಯತ್​ನಲ್ಲಿ ಕಾಂಗ್ರೆಸ್ ಅಧಿಕಾರ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮ ಪಂಚಾಯಿತಿಯು ಒಟ್ಟು 15 ಜನ ಸದಸ್ಯರನ್ನು ಹೊಂದಿದ್ದು, ಗ್ರಾಮ ಪಂಚಾಯಿತಿ ಅಧ್ಯಕ್ಷರ ಗಾದಿಗಾಗಿ ತೀವ್ರ ಪೈಪೋಟಿ ನಡೆದಿತ್ತು.[more...]