ಸ್ವರ್ಧಾತ್ಮಕ ಪರೀಕ್ಷೆಗೆ ತರಬೇತಿ ಜೊತೆಗೆ ನಿರಂತರ ಅಭ್ಯಾಸ ಮುಖ್ಯ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ವಿದ್ಯಾರ್ಥಿಗಳು  ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಲು ತರಬೇತಿ ಜೊತೆಗೆ ನಿರಂತರ ಅಧ್ಯಯನ ಅತ್ಯವಶ್ಯಕ  ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಸರ್ಕಾರಿ ಕಲಾ ಕಾಲೇಜು ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಸಭಾಂಗಣದಲ್ಲಿ  ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್[more...]