ನನ್ನ ಕ್ಷೇತ್ರದಲ್ಲಿ 170 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ನನ್ನ ಕ್ಷೇತ್ರದಲ್ಲಿ 170 ಹೊಸ ಶಾಲಾ ಕಟ್ಟಡಗಳು ನಿರ್ಮಾಣವಾಗಿದ್ದು ಸರ್ಕಾರಿ ಶಾಲೆಗಳ ಮೂಲಭೂತ ಸೌಕರ್ಯಕ್ಕೆ ಒತ್ತು ನೀಡುತ್ತಿದ್ದೇನೆ  ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ವಿವಿಧ ಶಾಲೆಗಳ ಮತ್ತು ರಸ್ತೆ  ಕಾಮಗಾರಿಗಳ ಉದ್ಘಾಟನೆ ಮತ್ತು[more...]