ಹೊಸದುರ್ಗ: ಫೆ. 17 ರಂದು ವಿವಿಧೆಡೆ ಸಂವಿಧಾನ ಜಾಗೃತಿ ಜಾಥಾ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16:ಸಂವಿಧಾನ ಜಾಗೃತಿ ಜಾಥಾ ಇದೇ ಫೆ. 17ರಂದು ಹೊಸದುರ್ಗ ತಾಲ್ಲೂಕಿನ ಮತ್ತೋಡು, ಕಾರೇಹಳ್ಳಿ, ಅತ್ತಿಮಗ್ಗೆ, ಹುಣವಿನಡು, ದೇವಪುರ, ದೊಡ್ಡಘಟ್ಟ, ಜಾನಕಲ್ ಗ್ರಾಮ ಪಂಚಾಯತಿಗಳಿಗೆ ಸ್ಥಬ್ದಚಿತ್ರ ವಾಹನವು ಸಂಚರಿಸಿ, ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಕುರಿತು[more...]

ಬುಡಕಟ್ಟು ವೀರನ ಕ್ಷೇತ್ರ ಮಿಂಚೇರಿ ಕಡೆ ಹೊರಟ ನಾಯಕರ ದಂಡು

ಮಿಂಚೇರಿ ಜಾತ್ರೆಗೆ ಸಂಭ್ರಮದ ಚಾಲನೆ ಚಿತ್ರದುರ್ಗ:“ಎತ್ತಿನ ಗಾಡಿ ಏರೋಣ ಬನ್ನಿ ಮಿಂಚೇರಿ ಯಾತ್ರೆ ಮಾಡೋಣ ಬನ್ನಿ’ ಎಂಬ ಹರ್ಷೋದ್ಘಾರದೊಂದಿಗೆ ಮ್ಯಾಸ ಬೇಡ  ಬುಡಕಟ್ಟು  (tribe)ಸಂಸ್ಕೃತಿಯ ಮ್ಯಾಸ ನಾಯಕ ಸಮುದಾಯದ ದಂಡು  ಮಿಂಚೇರಿ ಜಾತ್ರೆಯಲ್ಲಿ ಪಾಲ್ಗೊಳ್ಳಲು[more...]

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ:ಚಿತ್ರದುರ್ಗ  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ( Department of Information and Public Relations)ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ[more...]

ಬೆಳಕಿನ ಕ್ರಿಕೆಟ್ ಪಂದ್ಯಾವಳಿ ಆರ್‌ಡಿಎಕ್ಸ್ ತಂಡಕ್ಕೆ ಮೊದಲ ಬಹುಮಾನ

ಎನ್.ಮಾರುತಿ ಸ್ಮರಣಾರ್ಥ ಹೊನಲು, ಬೆಳಕಿನ ಕ್ರಿಕೆಟ್ (cricket) ಪಂದ್ಯಾವಳಿ : ಆರ್‌ಡಿಎಕ್ಸ್ ತಂಡಕ್ಕೆ ಮೊದಲ ಬಹುಮಾನ. ಚಳ್ಳಕೆರೆ-೨೫ ನಗರದ ಬಿಎಂ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಯುವ ಕ್ರಿಕೆಟಿಗ ದಿವಂಗತ ಎನ್.ಮಾರುತಿ ಸ್ಮರಣಾರ್ಥ ಹೊನಲು, ಬೆಳಕಿನ[more...]

ಸುದರ್ಶನ್ ಗೆ ಮಾಸ್ಟರ್ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಪದಕ

chithradurga:  ಚಿತ್ರದುರ್ಗ  (chithradurga) ತಾಲೂಕಿನ ಸಿದ್ದಾಪುರಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸುದರ್ಶನ್ ಗೆ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ ಲಭಿಸಿದೆ.[more...]

ಜಾತಿಗಣತಿ ವರದಿ ಸಲ್ಲಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ. ಅ. 03: ಜಾತಿಗಣತಿ ವರದಿ ಸಲ್ಲಿಸಲು ಹಿಮದುಳಿದ ವರ್ಗಗಳ ಆಯೋಗಕ್ಕೆ ತಿಳಿಸಲಾಗಿದ್ದು, ವರದಿ ನೀಡಿದರೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹೆಚ್.ಡಿ ಕುಮಾರಸ್ವಾಮಿ ಅವರು[more...]

LPG ಗ್ಯಾಸ್ ಬೆಲೆಯಲ್ಲಿ ಭರ್ಜರಿ ಇಳಿಕೆ , ಕೇಂದ್ರದಿಂದ ಜನರಿಗೆ ಸಿಹಿ

ನವದೆಹಲಿ: ಮೋದಿ ಸಂಪುಟ ಬುಧವಾರ (ಅಕ್ಟೋಬರ್ 4) ಮಹತ್ವದ ನಿರ್ಧಾರ ಕೈಗೊಂಡಿದೆ. ಉಜ್ವಲ ಯೋಜನೆಯ ಫಲಾನುಭವಿಗಳ ಸಹಾಯಧನವನ್ನು 200 ರೂ.ನಿಂದ 300 ರೂ.ಗೆ ಸಚಿವ ಸಂಪುಟ ಹೆಚ್ಚಿಸಿದೆ. ರಕ್ಷಾ ಬಂಧನ ಮತ್ತು ಓಣಂ ಸಂದರ್ಭದಲ್ಲಿ[more...]

ಬಸ್ಸಿಗೆ ಕಲ್ಲು ಹೊಡೆದರೆ ಸೌಲಭ್ಯ ಸಿಗುತ್ತೆ ಎಂದ ಸ್ವಾಮೀಜಿ

ದಾವಣಗೆರೆ :Davanagere  ಹಡಪದ ಅಪ್ಪಣ್ಣ ಜಯಂತಿಯಲ್ಲಿ ಅನ್ನದಾನಿ ಬಸವಪ್ರಿಯ ಹಡಪದ ಅಪ್ಪಣ್ಣ  ಸ್ವಾಮೀಜಿ  ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ನಗರದ   ಶಿವಯೋಗಿ ಮಂದಿರದಲ್ಲಿ ಹಡಪದ ಅಪ್ಪಣ್ಣಶ್ರೀ ಕಾರ್ಯಕ್ರಮದಲ್ಲಿ ಶ್ರೀಗಳು ಬಸ್ಸಿಗೆ ಕಲ್ಲು ಹೊಡೆಯಬೇಕು ಆಗ ಮಾತ್ರ[more...]

ಮಾಜಿ ಸಂಸದ ಚಂದ್ರಪ್ಪ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಶಾಸಕ ಟಿ.ರಘುಮೂರ್ತಿ ಅವರು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ ಬಿ.ಎನ್.ಚಂದ್ರಪ್ಪ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನಿಸಿ ಶುಭ ಹಾರೈಸಿದರು. ಈ[more...]

ಆಗಸ್ಟ್ ನಲ್ಲಿ ಇಳಿಕೆ ಅಕ್ಟೋಬರ್ ನಲ್ಲಿ ಏರಿಕೆ ಕಂಡ ಸಿಲಿಂಡರ್ ಬೆಲೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 209 ರೂ.ಗೆ ಹೆಚ್ಚಿಸಿವೆ. ಈ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಬೆಲೆ ಏರಿಕೆಯ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ[more...]