ಶೈಕ್ಷಣಿಕ ಪ್ರಗತಿ ಜೊತೆಗೆ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ:ಟಿ.ರಘುಮೂರ್ತಿ ಕರೆ

ಚಿತ್ರದುರ್ಗ :ಪೈಪೋಟಿ ಯುಗದಲ್ಲಿ ಮಕ್ಕಳು ಶೈಕ್ಷಣಿಕ ಪ್ರಗತಿ ಜೊತೆಗೆ ಕ್ರೀಡೆಯೂ ಮುಖ್ಯವಾಗಿದ್ದು  ಮಕ್ಕಳು ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಲು  ಅಣಿಯಾಗಬೇಕು ಎಂದು  ಚಳ್ಳಕೆರೆ ಶಾಸಕ (MLA)   ಟಿ.ರಘುಮೂರ್ತಿ ಕ್ರೀಡಾಪಟುಗಳಿಗೆ ಕರೆ ನೀಡಿದರು. ದಾವಣಗೆರೆ ವಿಶ್ವವಿದ್ಯಾನಿಲಯ[more...]