ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.02: ಡಿ.ದೇವರಾಜ ಅರಸು  ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯ ಬಯಸುವವರಿಗೆ ಅರ್ಜಿ ಸಲ್ಲಿಸಲು ನಿಗಧಿ[more...]