ಬಡವರ ಪಾಲಿನ ಯಶಸ್ವಿನಿ ಯೋಜನೆ ಆರಂಭಕ್ಕೆ ಡೇಟ್ ಫಿಕ್ಸ್: ಸಿಎಂ ಬೊಮ್ಮಾಯಿ

ಬೆಂಗಳೂರು: ರೈತರಿಗೆ ಆರೋಗ್ಯ  ಸೌಲಭ್ಯ ಕಲ್ಪಿಸುವ ಯಶಸ್ವಿನಿ ಯೋಜನೆ ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಜಯದೇವ ಆಸ್ಪತ್ರೆ ಉಪ ಕೇಂದ್ರ, ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯ[more...]