Tag: #Davanagere news
ಪಾಕಿಸ್ತಾನದಲ್ಲಿ ಒಂದು ಡಜನ್ ಮೊಟ್ಟೆ ಬೆಲೆ ಕೇಳಿದರೆ ಶಾಕ್
ಪಾಕಿಸ್ತಾನದಲ್ಲಿ ಆರ್ಥಿಕ ಸಂಕಷ್ಟಕ್ಕೆ ಎದುರಾಗಿದ್ದಯ ನಿರಂತರವಾಗಿ ದಿನದಿಂದ ದಿನಕ್ಕ ಹೆಚ್ಚುತ್ತಲೇ ಇದೆ. ಸಾಮಾನ್ಯ ಜನರಿಗೆ ಎರಡು ಹೊತ್ತಿನ ಊಟ ಸಿಗುವುದೇ ಕಷ್ಟವಾಗಿದೆ. ಪಾಕಿಸ್ತಾನದ ವಿವಿಧ ನಗರಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿದೆ. ಪಾಕಿಸ್ತಾನದ ಲಾಹೋರ್[more...]
ಬುಡಕಟ್ಟು ವೀರನ ಕ್ಷೇತ್ರ ಮಿಂಚೇರಿ ಕಡೆ ಹೊರಟ ನಾಯಕರ ದಂಡು
ಮಿಂಚೇರಿ ಜಾತ್ರೆಗೆ ಸಂಭ್ರಮದ ಚಾಲನೆ ಚಿತ್ರದುರ್ಗ:“ಎತ್ತಿನ ಗಾಡಿ ಏರೋಣ ಬನ್ನಿ ಮಿಂಚೇರಿ ಯಾತ್ರೆ ಮಾಡೋಣ ಬನ್ನಿ’ ಎಂಬ ಹರ್ಷೋದ್ಘಾರದೊಂದಿಗೆ ಮ್ಯಾಸ ಬೇಡ ಬುಡಕಟ್ಟು (tribe)ಸಂಸ್ಕೃತಿಯ ಮ್ಯಾಸ ನಾಯಕ ಸಮುದಾಯದ ದಂಡು ಮಿಂಚೇರಿ ಜಾತ್ರೆಯಲ್ಲಿ ಪಾಲ್ಗೊಳ್ಳಲು[more...]
ಸುದರ್ಶನ್ ಗೆ ಮಾಸ್ಟರ್ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಪದಕ
chithradurga: ಚಿತ್ರದುರ್ಗ (chithradurga) ತಾಲೂಕಿನ ಸಿದ್ದಾಪುರಗ್ರಾಮದ ಡಾ. ಬಿ ಆರ್ ಅಂಬೇಡ್ಕರ್ ಪ್ರೌಢಶಾಲೆಯ 10 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಸುದರ್ಶನ್ ಗೆ ಕರಾಟೆ ಓಪನ್ ಚಾಂಪಿಯನ್ಶಿಪ್ ನಲ್ಲಿ ಬಂಗಾರದ ಪದಕ ಲಭಿಸಿದೆ.[more...]
ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ
ಚಿತ್ರದುರ್ಗ(ಕರ್ನಾಟಕ Almost)ಅ.10: ರೇಷ್ಮೆ ಇಲಾಖೆ ( Department of Silk) 2022-23ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ. ಅಕ್ಟೋಬರ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.[more...]
ಶಿಕ್ಷಕರುಗಳು ಪ್ರಶ್ನೆ ಪತ್ರಿಕೆ ತಯಾರಿಕಾ ಕೌಶಲ್ಯ ಬೆಳೆಸಿಕೊಳ್ಳಿ
ಚಿತ್ರದುರ್ಗ : ಪ್ರತಿಯೊಬ್ಬ ಶಿಕ್ಷಕರು ನೀಲನಕ್ಷೆ ತಯಾರಿಕಾ ಕೌಶಲ್ಯ ಒಳಗೊಂಡಾಗ ಮಾತ್ರ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲು ಸಾಧ್ಯ ಎಂದು ಹೊಳಲ್ಕೆರೆ ಎಂ.ಎಂ.ಪೌಢಶಾಲೆ ಶಿಕ್ಷಕ ಮಾರುತಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ[more...]
LPG ಗ್ಯಾಸ್ ಬೆಲೆಯಲ್ಲಿ ಭರ್ಜರಿ ಇಳಿಕೆ , ಕೇಂದ್ರದಿಂದ ಜನರಿಗೆ ಸಿಹಿ
ನವದೆಹಲಿ: ಮೋದಿ ಸಂಪುಟ ಬುಧವಾರ (ಅಕ್ಟೋಬರ್ 4) ಮಹತ್ವದ ನಿರ್ಧಾರ ಕೈಗೊಂಡಿದೆ. ಉಜ್ವಲ ಯೋಜನೆಯ ಫಲಾನುಭವಿಗಳ ಸಹಾಯಧನವನ್ನು 200 ರೂ.ನಿಂದ 300 ರೂ.ಗೆ ಸಚಿವ ಸಂಪುಟ ಹೆಚ್ಚಿಸಿದೆ. ರಕ್ಷಾ ಬಂಧನ ಮತ್ತು ಓಣಂ ಸಂದರ್ಭದಲ್ಲಿ[more...]
ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಸಿಸಿಬಿ ಪೋಲಿಸರಿಂದ ಬಂಧನ
ಬೆಂಗಳೂರು : ರಾಜ್ಯದ ಪ್ರಮುಖ ಸಾಹಿತಿಗಳು ಮತ್ತು ಬುದ್ದಿ ಜೀವಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಖೆಡ್ಡಾಗೆ ಕೆಡವುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ದಾವಣಗೆರೆಯ ಹಿಂದೂ ಸಂಘಟನೆಯ ಸಂಚಾಲಕ[more...]
ಪ್ರೀತಿಸಿ ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಗ್ರಾಮದಿಂದ ಬಹಿಷ್ಕಾರ
ಚಿತ್ರದುರ್ಗ, ಸೆ.28: ಅಂತರ್ಜಾತಿ ವಿವಾಹವಾದ ವಿಕಲಚೇತನ ಜೋಡಿಗೆ ಬಹಿಷ್ಕಾರ ಹಾಕಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿಯಲ್ಲಿಂದ ವರದಿಯಾಗಿದೆ. ಎನ್.ದೇವರಹಳ್ಳಿ ಗ್ರಾಮದ ಸಾವಿತ್ರಮ್ಮ ಹಾಗೂ ಆಂಧ್ರ ಮೂಲದ ಮಣಿಕಂಠ ಇಬ್ಬರೂ ವಾಕ್, ಶ್ರವಣ[more...]
ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಲಿ- ದಿವ್ಯಪ್ರಭು ಜಿ.ಆರ್.ಜೆ.
ಎಸ್‍ಸಿಪಿ/ಟಿಎಸ್‍ಪಿ ಪ್ರಗತಿ ಪರಿಶೀಲನಾ ಸಭೆ ಚಿತ್ರದುರ್ಗ ಸೆ. 27 (ಕರ್ನಾಟಕ ವಾರ್ತೆ) : ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುವ ನಾನಾ ಯೋಜನೆಗಳಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ ಸೌಲಭ್ಯಗಳಿಗೆ ಫಲಾನುಭವಿಗಳನ್ನು[more...]
ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥ ಆಸ್ಪತ್ರೆಗೆ ದಾಖಲು
ಹಿರಿಯೂರು : ತಾಲೂಕಿನ ಉಡುವಳ್ಳಿ ಜವಾಹರ್ ನವೋದಯ ಶಾಲೆಯ 8 ಜನ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಂಟನೇ ತರಗತಿಯ ಪ್ರಜ್ವಲ್ ಪತ್ರಿಕೆಯೊಂದಿಗೆ ಮಾತನಾಡಿ ಬೆಳಿಗ್ಗೆ ಇಡ್ಲಿ ಚಟ್ನಿ ಸಾಂಬಾರ್[more...]