ಬೆಂಬಲ ಬೆಲೆಯಲ್ಲಿ ರಾಗಿ ಖರೀದಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಡಿಸಿ ದಿವ್ಯಪ್ರಭು ಸೂಚನೆ

ಚಿತ್ರದುರ್ಗ ಡಿ. 02 (ಕರ್ನಾಟಕ ವಾರ್ತೆ) : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು, ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು.  ಇದಕ್ಕಾಗಿ ವ್ಯವಸ್ಥಿತ ಯೋಜನೆ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಸಂಬಂಧಪಟ್ಟ[more...]