ಪಾಕಿಸ್ತಾನದಲ್ಲಿ ಒಂದು ಡಜನ್ ಮೊಟ್ಟೆ ಬೆಲೆ ಕೇಳಿದರೆ ಶಾಕ್

ಪಾಕಿಸ್ತಾನದಲ್ಲಿ ಆರ್ಥಿಕ ಸಂಕಷ್ಟಕ್ಕೆ  ಎದುರಾಗಿದ್ದಯ  ನಿರಂತರವಾಗಿ ದಿನದಿಂದ ದಿನಕ್ಕ ಹೆಚ್ಚುತ್ತಲೇ ಇದೆ. ಸಾಮಾನ್ಯ ಜನರಿಗೆ ಎರಡು ಹೊತ್ತಿನ ಊಟ ಸಿಗುವುದೇ ಕಷ್ಟವಾಗಿದೆ. ಪಾಕಿಸ್ತಾನದ ವಿವಿಧ ನಗರಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರುತ್ತಿದೆ. ಪಾಕಿಸ್ತಾನದ ಲಾಹೋರ್[more...]

ವಾಲ್ಮೀಕಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ: 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.75 ಹಾಗೂ ಬಿ.ಎ,  ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿಎಸ್.ಡಬ್ಲ್ಯೂ, ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್, ಇತರೆ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿದ, ಪಿ.ಹೆಚ್.ಡಿ ಪದವಿ ಪಡೆದ,[more...]

ಗ್ರಾಮೀಣ ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸಿ: ಟಿ.ರಘುಮೂರ್ತಿ

ಚಳ್ಳಕೆರೆ-೦೫ ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸ್ನೇಹ ಜೀವಿಗಳಾಗಿ ಕಾರ್ಯನಿರ್ವಹಿಸಬೇಕು. ಸಮಸ್ಯೆಗಳನ್ನು ಹೊತ್ತುತರುವ ಸಾರ್ವಜನಿಕರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು. ಸಮಸ್ಯೆಗಳ ಪರಿಹಾರವನ್ನು ಕಂಡುಕೊಳ್ಳುವಲ್ಲಿ ಅಧಿಕಾರಿ ವರ್ಗ ಜಾಗೃತೆ ವಹಿಸಬೇಕೆಂದು[more...]

ಪಿ.ಎಂ ವಿಶ್ವಕರ್ಮ ಯೋಜನೆ ಸೌಲಭ್ಯ: ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.04: ಗ್ರಾಮ, ನಗರ ಮಟ್ಟದಲ್ಲಿನ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಪಿ.ಎಂ.ವಿಶ್ವಕರ್ಮ ಯೋಜನೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಗ್ರಾಮ ಮತ್ತು ನಗರವಾರು ಬಡಿಗ ವೃತ್ತಿ ಮಾಡುವವರು,[more...]

ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಸಿಸಿಬಿ ಪೋಲಿಸರಿಂದ ಬಂಧನ

ಬೆಂಗಳೂರು : ರಾಜ್ಯದ ಪ್ರಮುಖ ಸಾಹಿತಿಗಳು ಮತ್ತು ಬುದ್ದಿ ಜೀವಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಖೆಡ್ಡಾಗೆ ಕೆಡವುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ದಾವಣಗೆರೆಯ ಹಿಂದೂ ಸಂಘಟನೆಯ ಸಂಚಾಲಕ[more...]

ಕಾವೇರಿ ಹೋರಟಕ್ಕೆ ಕೋಟೆ ನಾಡಲ್ಲಿ ಮಿತ್ರ ಪ್ರತಿಕ್ರಿಯೆ

ಚಿತ್ರದುರ್ಗ,ಸೆ.29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಶುಕ್ರವಾರ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಚಿತ್ರದುರ್ಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕರುನಾಡು[more...]

ಶಾಸಕ ಟಿ.ರಘುಮೂರ್ತಿ ಅವರ ಕಚೇರಿ ಎಲ್ಲಾರಿಗೂ ಮಾದರಿ :ಸಿರಿಗೆರೆ ಶ್ರೀ ಪ್ರಶಂಸೆ

ಚಳ್ಳಕೆರೆ-೨೭ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿಯವರ ಶಾಸಕ ಭವನ ಕಾರ್ಯಾಲಯ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿಲ್ಲದೆ, ಸಾರ್ವಜನಿಕರ ಸಮಸ್ಯೆಗಳಿಗೂ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ಆದರ್ಶ ಕೇಂದ್ರವಾಗಿದೆ ಎಂದು ಸಿರಿಗೆರೆ ತರಳಬಾಳು ಬೃಹ್ಮಠದ ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ[more...]

ನರೇಗಾ ಯೋಜನೆಗೆ ಸಂಬಂಧಿಸಿದ ಕಡತಗಳ ಪರಿಶೀಲಿಸಿದ ಸಿಇಓ

ಹೊಳಲ್ಕೆರೆ ತಾಲ್ಲೂಕು ಶಿವಗಂಗಾ ಗ್ರಾಮ ಪಂಚಾಯಿತಿಗೆ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್ ದಿಡೀರ್ ಭೇಟಿ ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು ಶಿವಗಂಗಾ ಗ್ರಾಮ  ಪಂಚಾಯಿತಿಗೆ ಬುಧವಾರ ಸಂಜೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು[more...]

ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಅಗತ್ಯ- ನ್ಯಾ. ಬಿ.ಎಸ್. ರೇಖಾ

ಚಿತ್ರದುರ್ಗ :ದೇಶದಲ್ಲಿ ಬಾಲ್ಯ ವಿವಾಹ ದಂತಹ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಹೇಳಿದರು. ಜಿಲ್ಲಾ ಕಾನೂನು[more...]

ಗೌರಸಮುದ್ರ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸಿ ಉತ್ತಮ ಮಳೆ ಬೆಳೆಗೆ ಪ್ರಾರ್ಥಿಸಿದ ಶಾಸಕ ಟಿ‌.ರಘುಮೂರ್ತಿ

ಚಳ್ಳಕೆರೆ : ಚಳ್ಳಕೆರೆ ಶಾಸಕರಾದ ಟಿ.ರಘುಮೂರ್ತಿ ಅವರು ಮಧ್ಯ ಕರ್ನಾಟಕದ ಪ್ರಸಿದ್ಧ ಶಕ್ತಿ ದೇವತೆ ಗೌರ ಸಮುದ್ರದ ಮಾರಮ್ಮದೇವಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಉತ್ತಮ ಮಳೆ ಬೆಳೆ[more...]