ಮುರುಘಾ ಶರಣರಿಗೆ ಆರೋಗ್ಯದಲ್ಲಿ ಏರುಪೇರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಚಿತ್ರದುರ್ಗ: ಮಕ್ಕಳಿಗೆ ಲೈಂಗಿಕ ಕಿರುಕುಳ ಆರೋಪದಡಿ  ಪೋಕ್ಸ್  ಪ್ರಕರಣದಡಿ ಕಳೆದ ಒಂದು  ವರ್ಷದಿಂದ ಚಿತ್ರದುರ್ಗ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ  ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಸಂಜೆ[more...]

ಮಕ್ಕಳ ಬಿಸಿಯೂಟದಲ್ಲಿ ಕರ್ತವ್ಯ ನಿರ್ಲಕ್ಷ್ಯ : ಮುಖ್ಯ ಶಿಕ್ಷಕಿ ಅಮಾನತು

ಚಿತ್ರದುರ್ಗ ಸೆ. 14 : ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ[more...]

ಮನೆ ಮನೆಗೆ ಗ್ಯಾರೆಂಟಿ ಯೋಜನೆ ಸೌಲಭ್ಯ ತಲುಪಿಸಲು ಕ್ರಮ ವಹಿಸಿ:ಶಾಸಕ ಟಿ.ರಘುಮೂರ್ತಿ ಸೂಚನೆ

ಚಿತ್ರದುರ್ಗ: ನಮ್ಮ ಸರ್ಕಾರದ ಗ್ಯಾರೆಂಟಿ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಯಾರು ಸಹ ಸೌಲಭ್ಯದಿಂದ ವಂಚಿತರಾಗದಂತೆ ಅಧಿಕಾರಿಗಳು ಗಮನ ಹರಿಸಬೇಕು, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ[more...]

ಆಯುಷ್ಮಾನ್ ಕಾರ್ಡನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ:ಡಾ.ಎಂ.ಚಂದ್ರಪ್ಪ ಸಲಹೆ

ಹೊಳಲ್ಕೆರೆ : ದೇಶದ ಜನರ ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡು ಭಾರತ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಪ್ರತಿ ಹಳ್ಳಿಗಳಲಿ ಮನೆ ಮನೆಗೆ ಹೋಗಿ ಅರಿವು ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ[more...]

ಭೂ ಕಬಳಿಕೆ ಆರೋಪದ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು‌.

ಬೆಂಗಳೂರು: ಸಚಿವ ಡಾ.ಡಿ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಸಚಿವರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಓದಿ: ಗಣೇಶ್ ಮೂರ್ತಿ ಸ್ಥಾಪಿಸಲು ಏನೇನು ರೂಲ್ಸ್ ,ಡಿಸಿ ಹೇಳಿದ್ದೇನು ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ[more...]

ಜಯಲಕ್ಷ್ಮಿ ಬಡಾವಣೆ ಎಸ್ .ಕುಮಾರಸ್ವಾಮಿ ನಿಧನ

ಚಿತ್ರದುರ್ಗ : ನಗರದ ಜಯಲಕ್ಷ್ಮಿ ಬಡಾವಣೆಯ ವಾಸಿ ಎಸ್.ಕುಮಾರಸ್ವಾಮಿ (70) ಇಂದು (ಸೋಮವಾರ) ಸಂಜೆ 7-30ರ ಸುಮಾರಿಗೆ ತಮ್ಮ ಸ್ವಗೃಹದಲ್ಲಿ ಅನಾರೋಗ್ಯದಿಂದ ನಿಧನರಾದರು. ಪತ್ನಿ, ಇಬ್ಬರು ಪುತ್ರರು, ಸಹೋದರರು ಸಹೋದರಿಯರು ಸೇರಿದಂತೆ ಅಪಾರ ಬಂಧುಮಿತ್ರರನ್ನು[more...]

ksrtc ಬಸ್ ಲಾರಿ ಮಧ್ಯೆ ಭೀಕರ ಅಪಘಾತ ನಾಲ್ವರು ಸಾವು,

ಹಿರಿಯೂರು:(Hiriyuru) ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್ - ಶ್ರೀರಂಗಪಟ್ಟಣ ರಸ್ತೆಯಲ್ಲಿ (NH 14ರಲ್ಲಿ) Ksrtc ಬಸ್  ಹಾಗೂ ಲಾರಿಯೊಂದರ ನಡುವೆ ಭೀಕರ ಅಪಘಾತ ಸಂಭವಿಸಿದೆ. ಹಿರಿಯೂರು ತಾಲೂಕಿಗೆ ಸೇರಿದ ಗೊಲ್ಲಹಳ್ಳಿ[more...]

ವಿಶ್ವಮಾನವ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಚಿತ್ರದುರ್ಗ:ನಗರದ ಹೊರ ವಲಯದ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ ಸೀಬಾರ-ಗುತ್ತಿನಾಡು ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಇಂದು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಭಾನುವಾರದಂದು ಉಚಿತ ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು, ಕ್ಯಾನ್ಸರ್[more...]

ಶಿಕ್ಷಕರು ಮಕ್ಕಳ ಭವಿಷ್ಯಕೆ ಮಾರ್ಗದರ್ಶಿಗಳು: ಸಚಿವ ಡಿ.ಸುಧಾಕರ್

ಶಿಕ್ಷಕರ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿಕೆ ಶಿಕ್ಷಕರು ಮಕ್ಕಳ ಭವಿಷ್ಯಕೆ ಮಾರ್ಗದರ್ಶಿಗಳು ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.05: ಮಕ್ಕಳಿಗೆ ಶಿಕ್ಷಣದ ಜೊತೆಗೆ ಅವರ ಭವಿಷ್ಯದ ಬಗ್ಗೆ ಕಾಳಜಿ ವಹಿಸಿ ಮಾರ್ಗದರ್ಶಿಗಳಾಗಿ ನಿಲ್ಲುವವರು ಶಿಕ್ಷಕರು. ಮಕ್ಕಳಿಗೆ[more...]

ಉಪ ನಿರ್ದೇಶಕರ ಹುದ್ದೆ: ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.05: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿ ಖಾಲಿ ಇರುವ 6  ಉಪ ನಿರ್ದೇಶಕರ ಹುದ್ದೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮೇಜರ್  ಲೆಫ್ಟಿನೆಂಟ್ ಕರ್ನಲ್ ಅಥವಾ ನೌಕಾಸೇನೆ ಮತ್ತು ವಾಯು ಸೇನೆಯಲ್ಲಿ ತತ್ಸಮಾನ[more...]