ಇಸ್ರೋ ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

isro:ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ, ಇಸ್ರೋ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಈ ಪ್ರಸ್ತುತ ನೇಮಕಾತಿ ಅಭಿಯಾನದ ಮೂಲಕ, ಕ್ಯಾಟರಿಂಗ್ ಸೂಪರ್‌ವೈಸರ್, ನರ್ಸ್-ಬಿ, ಫಾರ್ಮಾಸಿಸ್ಟ್-ಎ, ರೇಡಿಯೋಗ್ರಾಫರ್-ಎ, ಲ್ಯಾಬ್ ಟೆಕ್ನಿಷಿಯನ್-ಎ, ಲ್ಯಾಬ್ ಟೆಕ್ನಿಷಿಯನ್-ಎ (ಡೆಂಟಲ್ ಹೈಜೀನಿಸ್ಟ್),[more...]

ಸ್ಥಳ ಬದಲಾವಣೆ ಇಲ್ಲ ಜಿಲ್ಲಾಸ್ಪತ್ರೆ ಆವರಣದಲ್ಲಿ ಮೆಡಿಕಲ್ ಕಾಲೇಜು ಫೈನಲ್: ಸಚಿವ ಸಚಿವ.ಡಾ.ಶರಣ ಪ್ರಕಾಶ ಆರ್. ಪಾಟೀಲ್

ವೈದ್ಯಕೀಯ ಕಾಲೇಜು ಆರಂಭಕ್ಕೆ ಸಿದ್ದತೆ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕ್ಯಾಂಪಸ್‌ನಲ್ಲಿ ಪ್ರಥಮ ವರ್ಷದ ಬೋಧನೆಜಿಲ್ಲಾ ಆಸ್ಪತ್ರೆಯ ಜಾಗದಲ್ಲಿ ನೂತನ ವೈದ್ಯಕೀಯ ಕಾಲೇಜು ಸಂಕೀರ್ಣ ನಿರ್ಮಾಣ -ಸಚಿವ.ಡಾ.ಶರಣ ಪ್ರಕಾಶ ಆರ್. ಪಾಟೀಲ್ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.26: ಚಿತ್ರದುರ್ಗ ವೈದ್ಯಕೀಯ[more...]

ಆ.29ರಂದು ಕೃಷಿ ಸಚಿವರ ಜಿಲ್ಲಾ ಪ್ರವಾಸ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.25: ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇದೇ ಆಗಸ್ಟ್ 29ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.   ಆಗಸ್ಟ್ 29ರಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 9.30ಕ್ಕೆ[more...]

ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ ಏಕೆ ಅಂತ ನೋಡಿ.

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.24: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು[more...]

ನಮ್ಮ ದೇಶದ ಕೀರ್ತಿ ಪತಾಕೆ ಬೆಳಗಲಿ ,ಚಂದ್ರಯಾನ 3 ಯಶಸ್ವಿ ಹರ್ಷ ವ್ಯಕ್ತಪಡಿಸಿದ ಸುಬುಧೇಂದ್ರ ತೀರ್ಥರು

ರಾಯಚೂರು  : ಭಾರತದ ತಂತ್ರಜ್ಞಾನದ ಇತಿಹಾಸದಲ್ಲಿ ಇಂದು ಮರೆಯಲಾರದ ದಿನ ಎಂದು ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಅಭಿನಂದನೆ ಸಲ್ಲಿಸಿದರು. ಚಂದ್ರಯಾನ 3 ಈಗಷ್ಟೇ ಲ್ಯಾಂಡ್ ಆಗಿರೋದು ಅತ್ಯಂತ ಹೆಮ್ಮೆಯ[more...]

ಮಹಿಳಾ ಸಬಲೀಕರಣಕ್ಕೆ ಗೃಹಲಕ್ಷ್ಮೀ ಯೋಜನೆ ಸಹಕಾರಿ:ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್

ಗೃಹಲಕ್ಷ್ಮೀ ಯೋಜನೆ: ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸೂಚನೆ -ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.23: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್[more...]

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.22: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2021-24ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಸಾಲ, ಸಹಾಯಧನ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ[more...]

72 ವಿದ್ಯಾರ್ಥಿನಿಯರಿಗೆ ರೂ.2.77 ಲಕ್ಷ ವಿತರಣೆ ಕೆನರಾ ವಿದ್ಯಾಜ್ಯೋತಿ: ವಿದ್ಯಾರ್ಥಿ ವೇತನ ವಿತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.22: ಕೆನರಾ ಬ್ಯಾಂಕ್‍ನ ಸಿಎಸ್‍ಆರ್ ಫಂಡ್‍ನ ಕೆನರಾ ವಿದ್ಯಾಜ್ಯೋತಿ ಯೋಜನೆಯಡಿ ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 72 ವಿದ್ಯಾರ್ಥಿನಿಯರಿಗೆ ಒಟ್ಟು ರೂ. 2,77,500/- ವಿದ್ಯಾರ್ಥಿ ವೇತನ ವಿತರಿಸಲಾಯಿತು. ನಗರದ ದುರ್ಗದ ಸಿರಿ[more...]

ಸಾಮಾಜಿಕ ಕಳಕಳಿ ಹರಿಕಾರ ಅರಸು:ಸಚಿವ ಡಿ.ಸುಧಾಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.20:ರಾಜ್ಯಕಂಡ ಅಪ್ರತಿಮ ಧೀಮಂತ ನಾಯಕ ಡಿ.ದೇವರಾಜು ಅರಸು ಅವರು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ದೂರದೃಷ್ಠಿಯಿಂದ ಕೆಲಸ ಮಾಡಿದ್ದಾರೆ. ಸಾಮಾಜಿಕ ಕಳಕಳಿಯ ಹರಿಕಾರ ಅರಸು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ[more...]

ಒಳ್ಳೆ ಕೆಲಸ ಮಾಡಿದರೆ ಮನುಷ್ಯ ಜನ್ಮ ಪ್ರಾಪ್ತಿಯಾಗುತ್ತದೆ:ಎಂ.ಚಂದ್ರಪ್ಪ

ಹೊಳಲ್ಕೆರೆ : ಒಳ್ಳೆ ಕೆಲಸ ಮಾಡಿದರೆ ಮನುಷ್ಯ ಜನ್ಮ ಪ್ರಾಪ್ತಿಯಾಗುತ್ತದೆ. ದೈವ ಕೃಪೆಯಿದ್ದರೆ ಉತ್ತಮ ಸ್ಥಿತಿಯಲ್ಲಿರಬಹುದು ಎಂದು ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು. ತಾಲ್ಲೂಕಿನ ಲೋಕದೊಳಲು ಗ್ರಾಮದಲ್ಲಿ ದೊಡ್ಡಹೊಟ್ಟೆ ರಂಗನಾಥಸ್ವಾಮಿಯ ಬೆಟ್ಟದ ಮೇಲಿನ ನೂತನ[more...]