ಪ್ರತಿ ತಿಂಗಳ ಮಂಗಳವಾರ ತಾಲ್ಲೂಕು ಕಚೇರಿಗೆ ಡಿಸಿ ಭೇಟಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.15: ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಪ್ರತಿ ತಿಂಗಳ ಮಂಗಳವಾರದಂದು ಜಿಲ್ಲಾ ವ್ಯಾಪ್ತಿಯ ತಾಲ್ಲೂಕು ಕಚೇರಿಗೆ ಭೇಟಿ ನೀಡಿ, ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಾಲ್ಲೂಕು ಕಚೇರಿಯಲ್ಲಿ ಲಭ್ಯವಿದ್ದು, ಜನ[more...]