ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಲು ಕಸದ ಬುಟ್ಟಿ ವಿತರಣೆ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಅ:16:ಹಳ್ಳಿಗಳಲ್ಲಿ  ಸ್ವಚ್ಚತೆಯನ್ನು ಕಾಪಾಡುವ ದೃಷ್ಟಿಯಿಂದ ಎಲ್ಲಾ ಹಳ್ಳಿಗಳಿಗೆ ಕಸ ಸಂಗ್ರಹಣೆ ಬುಟ್ಟಿಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಜೆ.ಎನ್‌.ಕೋಟೆ ಗ್ರಾಮದಲ್ಲಿ  ಜೆ.ಎನ್.ಕೋಟೆ ಗ್ರಾಮ ಪಂಚಾಯತಿಯ 15 ನೇ ಹಣಕಾಸಿನಲ್ಲಿ  ಸ್ವಚ್ಚ[more...]