ಡಿ.17ರಂದು ಎನ್.ಮಹದೇವಪುರದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.8: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಎನ್.ಮಹದೇವಪುರ ಗ್ರಾಮದಲ್ಲಿ ಇದೇ ಡಿಸೆಂಬರ್ 17ರಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮವಾಸ್ತವ್ಯ ಹೂಡಿ, ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ. ಚಿತ್ರದುರ್ಗ ತಾಲ್ಲೂಕಿನ ಕಾಟಿಹಳ್ಳಿ, ಹಿರಿಯೂರು[more...]