ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು

ಚಿತ್ರದುರ್ಗ ಡಿ. 30 (ಕರ್ನಾಟಕ ವಾರ್ತೆ) : ಚಿತ್ರದುರ್ಗ ನಗರದ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಶುಕ್ರವಾರ ಬೆಳ್ಳಂಬೆಳಿಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು, ಪಡಿತರದಾರರ ಕುಂದುಕೊರತೆಗಳನ್ನು ಆಲಿಸಿದರು.[more...]