ನ.8 ಮತ್ತು 9ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.07: ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ಪಾಟೀಲ್ ಅವರು ಇದೇ ನವೆಂಬರ್ 8 ಮತ್ತು 9ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ನವೆಂಬರ್ 8ರಂದು ಸಂಜೆ 4ಕ್ಕೆ[more...]