ಡಿ.12 ರಂದು ಜಿಲ್ಲಾ ಮಟ್ಟದ ಯುವಜನೋತ್ಸವದ ಆಯ್ಕೆ ಸ್ಪರ್ಧೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಇದೇ ಡಿಸೆಂಬರ್ 12 ರಂದು ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ಆಡಿಟೋರಿಯಂನಲ್ಲಿ 2022-23ನೇ ಸಾಲಿನ ಚಿತ್ರದುರ್ಗ ಜಿಲ್ಲಾ ಮಟ್ಟದ ಯುವಜನೋತ್ಸವದ ಆಯ್ಕೆ ಸ್ಪರ್ಧೆಗಳನ್ನು[more...]