13 ರಂದು ಜಿಲ್ಲಾ ಪಂಚಾಯತ್ ಕೆಡಿಪಿ ಸಭೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.8: ಚಿತ್ರದುರ್ಗ ಜಿಲ್ಲಾ ಪಂಚಾಯತ್ ನವೆಂಬರ್-2022ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೂ ಸೇರಿದಂತೆ) ಪ್ರಗತಿ ಪರಿಶೀಲನಾ ಮಾಸಿಕ ಕೆ.ಡಿ.ಪಿ ಸಭೆಯನ್ನು ಇದೇ ಡಿಸೆಂಬರ್ 13ರಂದು ಬೆಳಿಗ್ಗೆ 11ಕ್ಕೆ[more...]