ಡಿಕೆಶಿ ಮತ್ತು ಸಿದ್ದರಾಮಯ್ಯ ಜೊತೆಯಾಗಿ ಕೈ ಮೇಲೆತ್ತಿ ಒಗ್ಗಟ್ಟು ಪ್ರದರ್ಶನ

ದಾವಣಗೆರೆ.ಆ.3: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬಿಗಿದಪ್ಪಿಕೊಳ್ಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಕಾರ್ಯಕರ್ತರಿಗೆ ನಮ್ಮ ಮಧ್ಯೆ ಮುನಿಸಿಲ್ಲ ಎನ್ನುವ ಸಂದೇಶ ನೀಡಿದರು. ಈ ವೇಳೆ ವೇದಿಕೆಗೆ ಸಿದ್ದರಾಮಯ್ಯ ಅವರು ಕುಳಿತಿದ್ದ  ಜಾಗಕ್ಕೆ[more...]