ಅಂಗನವಾಡಿ ಮಕ್ಕಳ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿ- ಡಾ. ಪಿ.ಸಿ. ಜಾಫರ್

ಚಿತ್ರದುರ್ಗ ಡಿ. 15 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಅಂಗನವಾಡಿಗಳಲ್ಲಿ ದಾಖಲಾಗಿರುವ ಮಕ್ಕಳ ಆರೋಗ್ಯವನ್ನು ತಜ್ಞ ವೈದ್ಯರುಗಳಿಂದ ನಿಯಮಿತವಾಗಿ ತಪಾಸಣೆ ಮಾಡಿಸಬೇಕು ಎಂದು ಆರ್ಥಿಕ ಇಲಾಖೆ (ವೆಚ್ಚ) ಸರ್ಕಾರದ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ[more...]