ಎಸ್ಸಿ,ಎಸ್ಟಿ ಐಕ್ಯತಾ ಸಮಾವೇಶದ ಲಾಂಛನ ಬಿಡುಗಡೆಗೊಳಿಸಿದ ಡಾ.ಜಿ.ಪರಮೇಶ್ವರ್

ಚಿತ್ರದುರ್ಗದಲ್ಲಿ ಜನವರಿ 8 ರಂದು ನಡೆಯಲಿರುವ ಕಾಂಗ್ರೆಸ್ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಐಕ್ಯತಾ ಸಮಾವೇಶದ ಲಾಂಛನವನ್ನು ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಗುರುವಾರ ಐಕ್ಯತಾ ಸಮಾವೇಶದ ಸಂಘಟನಾ ಸಮಿತಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್[more...]