ಐಎಂಎ ಸಂಘದ ಅಧ್ಯಕ್ಷರಾಗಿ ಡಾ.ಪಿ.ಟಿ.ವಿಜಯಕುಮಾರ್ ಆಯ್ಕೆ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಅಕ್ಟೋಬರ್ 31: 2022-23ನೇ ಸಾಲಿನ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಚಿತ್ರದುರ್ಗ ಶಾಖೆಯ ನೂತನ ಅಧ್ಯಕ್ಷರಾಗಿ ಡಾ.ಪಿ.ಟಿ.ವಿಜಯಕುಮಾರ್ ಆಯ್ಕೆಯಾಗಿದ್ದಾರೆ. ನಗರದ ಐಎಂಎ ಚಿತ್ರದುರ್ಗ ಶಾಖೆಯ ಸಭಾಂಣದಲ್ಲಿ ಅಕ್ಟೋಬರ್ 29ರಂದು ನಡೆದ ಚುನಾವಣಾ[more...]