ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ

ದೆಹಲಿ: 2022 ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಅಲಂಕರಿಸುವ ಮೊದಲ ಬುಡಕಟ್ಟು ಜನಾಂಗದ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ದೇಶದ 15ನೇ ರಾಷ್ಟ್ರಪತಿ ಆಯ್ಕೆಗೆ ನಡೆದ ಚುನವಾಣಾ ಫಲಿತಾಂಶ ಪ್ರಕಟವಾಗಿದ್ದು, ಎನ್​​ಡಿಎ[more...]