ಮಾನವ ರಹಿತ ಯುದ್ಧ ವಿಮಾನ ಸಂಶೋಧನೆ ಜೊತೆಗೆ ಉತ್ಪಾದನಾ ಘಟಕ ತೆರೆಯಲು ಚಿಂತನೆ: ಕೇಂದ್ರ ಸಚಿವ ಎ. ನಾರಾಯಣಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.4: ಜಿಲ್ಲೆಯ  ಡಿ ಆರ್ ಡಿ ಓ ವೈಮಾನಿಕ ಪರೀಕ್ಷಾ ಕೇಂದ್ರದ ಕಾರ್ಯಗಳ ಬಗ್ಗೆ ಗೌರವವಿದೆ. ಸಂಶೋಧನಾ ಕೇಂದ್ರದ ಜೊತೆಗೆ ಸ್ಥಳೀಯವಾಗಿ ಉದ್ಯೋಗ ಅವಕಾಶ ನೀಡಬೇಕಾದರೆ, ವೈಮಾನಿಕ ರಕ್ಷಣಾ ಕೇತ್ರಕ್ಕೆ ಸಂಬಂಧಿಸಿದ ಬೃಹತ್[more...]