ಉಪೇಂದ್ರ ಪಕ್ಷಕ್ಕೆ ಚಿಹ್ನೆ ನೀಡಿದ ಚುನಾವಣಾ ಆಯೋಗ

ಬೆಂಗಳೂರು,ಫೆಬ್ರವರಿ24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮೀಪಿಸುತ್ತಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರ ಪ್ರಚಾರವನ್ನ ನಡೆಸುತ್ತಿವೆ. ಈ ನಡುವೆ ಕನ್ನಡದ ರಿಯಲ್ ಸ್ಟಾರ್ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ‌.[more...]