ಇಂದು ಪವರ್ ಕಟ್ ಎಲ್ಲೆಲ್ಲಿ ಸಂಜೆವರೆಗೆ ಕರೆಂಟ್ ಬರಲ್ಲ ನೋಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ). 220/66/11 ಕೆವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ಚಿತ್ರದುರ್ಗ 220/66/11 ಕೆ.ವಿ ವಿವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11 ಕೆವಿ ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಡಿಸೆಂಬರ್[more...]