ಎಲ್ಲಾ ವರ್ಗದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ನ.14: ಎಲ್ಲಾ ವರ್ಗದ ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಮತ್ತು  ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದೇ ನಮ್ಮ ಸರ್ಕಾರ ಮುಖ್ಯ ಉದ್ದೇಶ  ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ ಕಳ್ಳಿಹಟ್ಟಿ ಗೊಲ್ಲರಹಟ್ಟಿ  ಗ್ರಾಮದ[more...]