ವಿಕಲಚೇತನರ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ಅಗತ್ಯ:ಶಾಸಕ ಕೆ.ಎಸ್.ನವೀನ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.3: ವಿಕಲಚೇತನರಿಗೆ ದೈಹಿಕ ನ್ಯೂನ್ಯತೆ ಮೀರಿ ಸಾಧನೆ ಮಾಡುವ ಶಕ್ತಿಯಿದೆ. ಪೋಷಕರು, ಸಮಾಜ ಹಾಗೂ ಸರ್ಕಾರ ವಿಕಲಚೇತನರ ಪ್ರತಿಭೆ ಅನಾವರಣಕ್ಕೆ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಶಾಸಕ ಕೆ.ಎಸ್.ನವೀನ್ ಹೇಳಿದರು.[more...]