ಆಂಗ್ಲಪಡೆ ಫೈನಲ್ ಗೆ ಭಾರತಕ್ಕೆ ಹೀನಾಯ ಸೋಲು

ಅಡಿಲೇಡ್‌, ನ.೧೧- ಜೋಸ್‌ ಬಟ್ಲರ್‌ ಹಾಗೂ ಅಲೆಕ್ಸ್‌ ಹೇಲ್ಸ್‌ ಪ್ರದರ್ಶಿಸಿದ ಸಿಡಿಲಬ್ಬರದ ಅಜೇಯ, ದಾಖಲೆಯ ಆರಂಭಿಕ ಜೊತೆಯಾಟದ ನೆರವಿನಿಂದ ಇಲ್ಲಿ ಭಾರತ ವಿರುದ್ಧದ ಎರಡನೇ ಸೆಮಿಫೈನಲ್‌ ಪಂದ್ಯವನ್ನು ಇಂಗ್ಲೆಂಡ್‌ ೧೦ ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಅತ್ತ[more...]