ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಿ: ಡಿಸಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.6: ಜಿಲ್ಲೆಯಲ್ಲಿ ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಬೇಕು. ಕಳಪೆ ಬೀಜ ಮತ್ತು ಗೊಬ್ಬರ ಮಾರಾಟವಾಗದಂತೆ ಕ್ರಮ ವಹಿಸಬೇಕು[more...]