ಕನ್ನಡ ನಾಡು ನುಡಿಯ ಬಗ್ಗೆ ಎಲ್ಲಾರೂ ಧ್ವನಿ ಎತ್ತಬೇಕು:ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-01: ಕನ್ನಡ ನಾಡು ನುಡಿಯ ಬಗ್ಗೆ ಪ್ರತಿಯೊಬ್ಬರು ಧ್ವನಿ ಎತ್ತಬೇಕು. ಭಾಷೆ ತಾಯಿ ಪ್ರತಿರೂಪವೆಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ಅವರು ನಗರದ ಬಿಎಂಜಿಎಚ್ ಎಸ್ ಪ್ರೌಢಶಾಲಾ ಆವರಣದಲ್ಲಿ ಮಂಗಳವಾರ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ[more...]