ಅಬಕಾರಿ ಡಿಸಿ ಸೇರಿ ಮೂವರು ಲೋಕಾಯುಕ್ತ ಬಲೆಗೆ

Davanagere: ಲಂಚ ಸ್ವೀಕರಿಸುವಾಗ ಅಬಕಾರಿ ಡಿಸಿ, ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಬಕಾರಿ ಡಿಸಿ ಸ್ವಪ್ನ, ತಮ್ಮ ಕಚೇರಿ ಸಿಬ್ಬಂದಿ ಮೂಲಕ ಮೂರು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗಿ ರೆಡ್ಹ್ಯಾಂಡ್ ಆಗಿ[more...]