ಗ್ರಾಹಕರ ಸೇವಾ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ಸೌಲಭ್ಯಗಳು ಪಾರದರ್ಶಕವಾಗಿರಬೇಕು:ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಸರ್ಕಾರಿ ಸ್ವಾಮ್ಯದ ಗ್ರಾಹಕರ ಸೇವ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡುತ್ತಿರುವಂತಹ ಸೌಲಭ್ಯಗಳು ಪಾರದರ್ಶಕವಾಗಿ ಯಾವುದೇ ದೂರುಗಳು ಬಾರದಂತೆ ಮತ್ತು ಯಾವುದೇ ಅವ್ಯವಹಾರಗಳಿಗೆ ಎಡೆ ಮಾಡಿದಂತೆ ಕಾರ್ಯನಿರ್ವಹಿಸಬೇಕೆಂದು ತಹಶೀಲ್ದಾರ್  ಎನ್. ರಘುಮೂರ್ತಿ ಹೇಳಿದರು. ಇಂದು ಚಳ್ಳಕೆರೆ[more...]