“ಡಾನ್ ಬೋಸ್ಕೊ ಶಾಲೆಯಲ್ಲಿ ಸಸ್ಯಗಳ ಹಬ್ಬ”

  ಚಿತ್ರದುರ್ಗ: ನಗರದ ಡಾನ್ ಬೋಸ್ಕೋ ಶಾಲೆಯಲ್ಲಿ ವನಮಹೋತ್ಸವವನ್ನು ಸಸ್ಯಗಳ ಹಬ್ಬವಾಗಿ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಜಿಲ್ಲಾ ವಲಯ ಅರಣ್ಯ ಅಧಿಕಾರಿ ಶಿವಣ್ಣ, ನಗರಸಭೆ ಆಯುಕ್ತರಾದ[more...]