ಎಸ್ಕೆಬಿ ದಂಪತಿ ಮೇಲೆ ಪೋಕ್ಸೋ ಕಾಯಿದೆಯಡಿ ಕೇಸ್ ದಾಖಲಿಸಿ

ಚಿತ್ರದುರ್ಗ: ದಲಿತ ಬಾಲಕಿಯರನ್ನು ದುರ್ಬಳಕೆ ಮಾಡಿಕೊಂಡವರ ವಿರುದ್ದ ಒಂದು ವಾರದೊಳಗೆ ಪೊಲೀಸರು ಪೋಕ್ಸೋ ಕಾಯಿದೆಯಡಿ ಕೇಸು ದಾಖಲಿಸದಿದ್ದರೆ ರಾಜ್ಯದ ಮುಖ್ಯಮಂತ್ರಿ ಬಳಿ ದಲಿತರ ನಿಯೋಗ ಹೋಗುವುದಾಗಿ ಡಿಎಸ್‍ಎಸ್.ರಾಜ್ಯ ಪ್ರಧಾನ ಕಾರ್ಯದರ್ಶಿ ಬಾಳೆಕಾಯಿ ಶ್ರೀನಿವಾಸ್ ಹೇಳಿದರು.[more...]