Tag: first come first
ಜಿಟಿಟಿಸಿ: ಅರ್ಜಿ ಅಹ್ವಾನ, ಮೊದಲ ಬಂದವರಿಗೆ ಮೊದಲ ಆದ್ಯತೆ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಮೇ.31: ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ದಲ್ಲಿ 2023-24ನೇ ಸಾಲಿನ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ (DTDM) ಹಾಗೂ ಡಿಪ್ಲೊಮಾ ಇನ್ ಮೆಕಾಟ್ರಾನಿಕ್ಸ್ (DMCH) ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಎಸ್ಎಸ್ಎಲ್ಸಿ ಅಥವಾ ತತ್ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾದ[more...]