ಎಲ್ಲಾ ಅಭಿವೃದ್ದಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಮೊದಲ ಆದ್ಯತೆ: ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ : ನನ್ನನ್ನು ನಂಬಿ ಮ‌ೂರನೇ ಬಾರಿಗೆ ಶಾಸಕರನ್ನಾಗಿ ಆಯ್ಕೆ ಮಾಡಿದ ಚಳ್ಳಕೆರೆ ಕ್ಷೇತ್ರದ ಮತದಾರರಿಗೆ ಮೊದಲನೆಯ ದಾಗಿ ಧನ್ಯವಾದಗಳನ್ನು ಅರ್ಪಿಸುತ್ತೆನೆ ಎಂದು ಶಾಸಕ‌ ಟಿ.ರಘುಮೂರ್ತಿ ಹೇಳಿದರು. ಅವರು ನಗರದ ಶಾಸಕರ ಭವನದಲ್ಲಿ ಆಯೋಜಿಸಿದ್ದ[more...]