ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ಇ-ಸ್ವತ್ತು ಪತ್ರ ವಿತರಣೆ: ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ ಡಿ. 28 (ಕರ್ನಾಟಕ ವಾರ್ತೆ) : ಚಿತ್ರದುರ್ಗ ತಾಲ್ಲೂಕಿನ ಮಠದಕುರುಬರಹಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುತ್ತಿನಾಡು ಗ್ರಾಮದಲ್ಲಿ ನೂತನ ಕಾರ್ಯಕ್ರಮವಾದ ಮನೆ ಬಾಗಿಲಿಗೆ ಇ-ಸ್ವತ್ತು ಕಾರ್ಯಕ್ರಮವನ್ನು ಹಮ್ಮಿಕೊಂಡು ಮನೆ ಮಾಲೀಕರ ಮನೆ ಬಾಗಿಲಿಗೆ,[more...]