ಜಿಲ್ಲೆಯ ವಿದ್ಯಾರ್ಥಿ ನಿಲಯಗಳ ಆಹಾರದ ಗುಣಮಟ್ಟ ಪರಿಶೀಲನೆಗೆ ತಂಡ ರಚನೆ:ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.04: ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ವಿದ್ಯಾರ್ಥಿನಿಲಯಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಓ ಅನಿರೀಕ್ಷಿತ ಭೇಟಿ ನೀಡಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ನೀಡುತ್ತಿರುವ[more...]