ಬಿಜೆಪಿ ತೊರೆದು ಜೆಡಿಎಸ್ ಸೇರಿದ ಮಾಜಿ ಶಾಸಕ ಬಸವರಾಜ್ ಮಂಡಿಮಠ

ಚಳ್ಳಕೆರೆ-29 ಬಿಜೆಪಿಯ ಹಿರಿಯ ದುರೀಣ, ಮಾಜಿ ಶಾಸಕ ಜಿ.ಬಸವರಾಜಮಂಡಿಮಠ ಭಾನುವಾರ ಮಂಡಿಮಠ ಮಿಲ್ ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರಿದರು. ಈ ಸಂದರ್ಭದಲ್ಲಿ ಮಾತನಾಡಿ ಜಿಡಿಎಸ್ ಜಿಲ್ಲಾಧ್ಯಕ್ಷ ಡಿ.ಯಶೋಧರ, ರಾಷ್ಟ್ರೀಯ[more...]