ಮಾಜಿ ಶಾಸಕ  ಮಾಡಾಳ್ ವಿರೂಪಾಕ್ಷಪ್ಪ  ಅವರ ಕೇಸ್ ರದ್ದು ಮಾಡಿ ಹೈಕೋರ್ಟ್  ಆದೇಶ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ ಡಿಎಲ್) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ  (Madala Virupakshappa) ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್  ಆದೇಶ ಹೊರಡಿಸಿದೆ. ಭ್ರಷ್ಟಾಚಾರ ತಡೆ ಕಾಯ್ದೆ[more...]