ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಗುಡ್ ಬೈ

ಚಿತ್ರದುರ್ಗ: ಕಾಂಗ್ರೆಸ್ ಅಭ್ಯರ್ಥಿಯ 2ನೇ ಪಟ್ಟಿ ಘೋಷಣೆಯ ನಂತ್ರ, ಪಕ್ಷದಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಕೈ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಮಾಜಿ ಶಾಸಕ ಎಸ್.ಕೆ ಬಸವರಾಜನ್ ಇಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಹೊರ[more...]