ಮಾಜಿ ಶಾಸಕ ಯು.ಬಿ.ಬಣಕಾರ್ ಬಿಜೆಪಿಗೆ ಗುಡ್ ಬೈ

ಬೆಂಗಳೂರು:ಬಿಜೆಪಿಯ ಹಿರಿಯ ನಾಯಕ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ್‌ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಸದ್ಯವೇ ಕಾಂಗ್ರೆಸ್‌ ಸೇರುವುದು ಬಹುತೇಕ ಖಚಿತವಾಗಿದೆ. ಎರಡು ಬಾರಿ ಹಿರೇಕೆರೂರು ಕ್ಷೇತ್ರದ[more...]