ಉತ್ತರ ಪ್ರದೇಶ ಮಾಜಿ ಸಿಎಂ ಮುಲಾಯಂ ಸಿಂಗ್ ಯಾದವ್ ನಿಧನ

ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಇಂದು ಬೆಳಗ್ಗೆ  ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ಮುಲಾಯಂ ಸಿಂಗ್ ಮೂರು ಬಾರಿ ಮುಖ್ಯಮಂತ್ರಿಯಾಗಿ ರಾಜ್ಯದ ಸೇವೆ ಸಲ್ಲಿಸಿದ್ದರು. 10 ಬಾರಿ[more...]