ಸಂಸದ ಧೀರಜ್ ಸಾಹು ಕೋಟ್ಯಾಂತರ ಆಕ್ರಮ ಹಣ ಎಸಗಿರುವುನ್ನು ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿತ್ರದುರ್ಗ : ಒಡಿಸ್ಸಾದ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಕೋಟ್ಯಾಂತರ ರೂ.ಗಳ ಅಕ್ರಮ ಎಸಗಿರುವುದನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿಯ  (Bharatiya Janata Party)ಜಿಲ್ಲಾ ಘಟಕದಿಂದ ಸೋಮವಾರ ಒನಕೆ ಓಬವ್ವ ವೃತ್ತದಲ್ಲಿ ಪ್ರತಿಭಟನೆ[more...]

ನೀವು ಆಗಸ್ಟ್ 15ಕ್ಕಿಂತ ಮೊದಲು ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿದ್ರೆ ತಕ್ಷಣ ಈ ಕೆಲಸ ಮಾಡಿ

Karnataka: ಗೃಹಲಕ್ಷ್ಮಿ ಯೋಜನೆಯ ಆರಂಭವಾಗಿ ನಾಲ್ಕು ತಿಂಗಳು ಆಗಿದೆ, ಈಗಾಗಲೇ ಮೂರು ಕಂತಿನ ಹಣವು ಸಹ  ಮಹಿಳೆಯರ ಬ್ಯಾಂಕ್  ಖಾತೆ ಸೇರಿದೆ‌.ಇನ್ನೂ   ಕೆಲವರಿಗೆ ಹಣ ಜಮಾ ಆಗಿಲ್ಲ ಎಂಬ ಮಾತು ಸಹ ಇದೆ. ಅಗಸ್ಟ್[more...]

ಕೆ‌‌.ಸಿ.ವೀರೇಂದ್ರ ಪಪ್ಪಿ ಕುಟುಂಬದ ಮತ್ತೊಬ್ಬರು ಪಧವೀಧರ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿ

ಚಿತ್ರದುರ್ಗ:ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಆಡಳಿತ ರೂಢ  ಕಾಂಗ್ರೆಸ್  ಪಕ್ಷದ  ಪರಿಷತ್ ಟಿಕೆಟ್ ಗೆ ಭಾರೀ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ[more...]

ಶಿಕ್ಷಕರುಗಳು ಪ್ರಶ್ನೆ ಪತ್ರಿಕೆ ತಯಾರಿಕಾ ಕೌಶಲ್ಯ ಬೆಳೆಸಿಕೊಳ್ಳಿ

ಚಿತ್ರದುರ್ಗ : ಪ್ರತಿಯೊಬ್ಬ ಶಿಕ್ಷಕರು ನೀಲನಕ್ಷೆ ತಯಾರಿಕಾ ಕೌಶಲ್ಯ ಒಳಗೊಂಡಾಗ ಮಾತ್ರ ಪ್ರಶ್ನೆ ಪತ್ರಿಕೆ ಸಿದ್ದಪಡಿಸಲು ಸಾಧ್ಯ ಎಂದು ಹೊಳಲ್ಕೆರೆ ಎಂ.ಎಂ.ಪೌಢಶಾಲೆ ಶಿಕ್ಷಕ ಮಾರುತಿ ತಿಳಿಸಿದರು. ರಾಷ್ಟ್ರೀಯ ಹೆದ್ದಾರಿ-13 ಪಿಳ್ಳೆಕೆರನಹಳ್ಳಿಯಲ್ಲಿರುವ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ[more...]

ಪಿ.ಎಂ ವಿಶ್ವಕರ್ಮ ಯೋಜನೆ ಸೌಲಭ್ಯ: ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅ.04: ಗ್ರಾಮ, ನಗರ ಮಟ್ಟದಲ್ಲಿನ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವ ವೃತ್ತಿಪರ ಕುಶಲಕರ್ಮಿಗಳಿಗೆ ಪಿ.ಎಂ.ವಿಶ್ವಕರ್ಮ ಯೋಜನೆಯ ಸೌಲಭ್ಯಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಸೌಲಭ್ಯ ಪಡೆಯಲು ಗ್ರಾಮ ಮತ್ತು ನಗರವಾರು ಬಡಿಗ ವೃತ್ತಿ ಮಾಡುವವರು,[more...]

ಬ್ರಿಟೀಷರ ಮನ ಪರಿವರ್ತಿಸಿ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಪುರುಷ ಗಾಂಧೀಜಿ:ಶಾಸಕ ಟಿ.ರಘುಮೂರ್ತಿ

. ಚಳ್ಳಕೆರೆ-೦೨ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಚಿಂತನೆಗಳು ಮತ್ತು ಆದರ್ಶಗಳು ರಾಷ್ಟçವನ್ನು ಅಭಿವೃದ್ದಿಪಥದತ್ತ ಕೊಂಡೊಯಲು ಸಾಧ್ಯವಾಯಿತು. ವಿಶ್ವದಲ್ಲಿ ಪ್ರಬಲವಾದ ಪ್ರಜಾಸತಾತ್ಮಕ ರಾಷ್ಟçವಾದ ಭಾರತದಲ್ಲಿ ಗಾಂಧೀಜಿಯವರ ಹೋರಾಟಗಳು ಸರ್ವಕಾಲಕ್ಕೂ ಚಿರಸ್ತಾಯಿಯಾಗಿ ಉಳಿಯಲಿವೆ ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ[more...]

ಮಾಜಿ ಸಂಸದ ಚಂದ್ರಪ್ಪ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಶಾಸಕ ಟಿ.ರಘುಮೂರ್ತಿ

ಚಿತ್ರದುರ್ಗ: ಶಾಸಕ ಟಿ.ರಘುಮೂರ್ತಿ ಅವರು ಚಿತ್ರದುರ್ಗ ನಗರದ ಜಿಲ್ಲಾ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷರು ಹಾಗೂ ಮಾಜಿ ಸಂಸದರಾದ ಶ ಬಿ.ಎನ್.ಚಂದ್ರಪ್ಪ ರವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸನ್ಮಾನಿಸಿ ಶುಭ ಹಾರೈಸಿದರು. ಈ[more...]

ಆಗಸ್ಟ್ ನಲ್ಲಿ ಇಳಿಕೆ ಅಕ್ಟೋಬರ್ ನಲ್ಲಿ ಏರಿಕೆ ಕಂಡ ಸಿಲಿಂಡರ್ ಬೆಲೆ

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 209 ರೂ.ಗೆ ಹೆಚ್ಚಿಸಿವೆ. ಈ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ. ಈ ಬೆಲೆ ಏರಿಕೆಯ ನಂತರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ[more...]

ಡಿಸಿಸಿ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ

ಚಿತ್ರದುರ್ಗ:(chitradurga)  ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತದಿಂದ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಫ್ಡಿಎ, ಎಸ್ಡಿಎ ಸೇರಿದಂತೆ ಒಟ್ಟು 68 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವಿ ಓದಿರುವ ಅಭ್ಯರ್ಥಿಗಳು ಈ[more...]

ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು

 ಜಂಟಿಖಾತೆಯಲ್ಲಿದ್ದ ನಿವೇಶನವನ್ನು ಅಕ್ರಮವಾಗಿ ಇ-ಸ್ವತ್ತು ಮಾಡಿದ ಪಿಡಿಒ ಅಮಾನತು ************* ಚಿತ್ರದುರ್ಗ ಸೆ. 26 :ಜಂಟಿ ಖಾತೆಯಲ್ಲಿದ್ದ ನಿವೇಶನಗಳನ್ನು ಅಕ್ರಮವಾಗಿ ಇತರೆ ವ್ಯಕ್ತಿಯೊಬ್ಬರಿಗೆ ಖಾತೆ ಮಾಡಿಕೊಟ್ಟು, ಇ-ಸ್ವತ್ತು ಖಾತೆ ಮಾಡಿದ ಹಿರಿಯೂರು ತಾಲ್ಲೂಕು ಯರಬಳ್ಳಿ[more...]