ಜನರಿಗೆ ಆರೋಗ್ಯಭಾಗ್ಯ ನೀಡಿದ ಕೀರ್ತಿ ಪೌರ ಕಾರ್ಮಿಕರದು:ಟಿ.ರಘುಮೂರ್ತಿ

ಚಳ್ಳಕೆರೆ-23 ನಗರದ ನೈರ್ಮಲ್ಯವನ್ನು ಕಾಪಾಡುವ ಜೊತೆಯಲ್ಲಿ ನಾಗರೀಕರಿಗೂ ಸಹ ಯಾವುದೇ ಸೊಂಕು ಹರಡದಂತೆ ಸದೃಢ ಆರೋಗ್ಯವನ್ನು ತಂದುಕೊಡುವ ಕಾರ್ಯ ಮಾಡುವ ಪೌರಕಾರ್ಮಿಕರ ಕಾರ್ಯ ಅತಿಶ್ರೇಷ್ಠ. ಅವರ ಕಾಯಕದ ಬಗ್ಗೆ ಇಡೀ ಸಮಾಜವೇ ಹೆಮ್ಮೆ ಪಡಬೇಕು[more...]

ಸೆ.26ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಉದ್ಘಾಟನೆ

ಸೆ.26ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ವಿಶೇಷ ಚೇತನ ಮಕ್ಕಳ ಮೇಲಾಟಗಳ ಕ್ರೀಡಾಕೂಟ ಉದ್ಘಾಟನಾ ಸಮಾರಂಭ ******** ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ವತಿಯಿಂದ 14, 17 ವರ್ಷ[more...]

ಅಪರೇಷನ್ ಹಸ್ತಕ್ಕೆ ಮೂರು ಬಿಜೆಪಿ ಮಾಜಿ ಶಾಸಕರಿಗೆ ಗಾಳ

ಬೆಂಗಳೂರು: ಆಪರೇಷನ ಹಸ್ತ ಮುಂದುವರೆದಿದೆ. ಹಂತ ಹಂತವಾಗಿ ಪ್ರತಿಯೊಂದು ಜಿಲ್ಲೆಯಿಂದಲೂ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್‍ಗೆ ಸೆಳೆಯುವ ಕಾರ್ಯಾಚರಣೆಗಳು ತೀವ್ರಗೊಂಡಿವೆ. ಮಧ್ಯ ಕರ್ನಾಟಕ ಭಾಗದ ಮೂವರ ಮಾಜಿ ಶಾಸಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು[more...]

ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಭವ್ಯ ಭಾರತ ನಿರ್ಮಾಣ:ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ದೇಶದ  ಜನಕ್ಕೆ ಸೆ.15  ಪವಿತ್ರತೆಯಿಂದ ಕೂಡಿದ ಹಾಗೂ ನಮ್ಮ ಪ್ರಜಾಪ್ರಭುತ್ವವವನ್ನು ಸಂರಕ್ಷಣೆ ಮಾಡುವ ಸಂಕಲ್ಪದೊಂದಿಗೆ ನಾವೆಲ್ಲರೂ ಅಂತರಾಷ್ಟೀಯ ಪ್ರಜಾಪ್ರಭುತ್ವದಿನವನ್ನು ಆಚರಣೆ ಮಾಡುತ್ತಿದ್ದೇವೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನ ನಮಗೆ ಸರ್ವಸ್ವವನ್ನೂ ನೀಡಿದೆ[more...]

ಆಯುಷ್ಮಾನ್ ಕಾರ್ಡನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ:ಡಾ.ಎಂ.ಚಂದ್ರಪ್ಪ ಸಲಹೆ

ಹೊಳಲ್ಕೆರೆ : ದೇಶದ ಜನರ ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡು ಭಾರತ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಪ್ರತಿ ಹಳ್ಳಿಗಳಲಿ ಮನೆ ಮನೆಗೆ ಹೋಗಿ ಅರಿವು ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ[more...]

ಕುರಿ ಕಾಯುತ್ತಿದ್ದ ಬಾಲಕನನ್ನು ಶಾಲೆಗೆ ಸೇರಿಸಿದ ಸಿಎಂ

ಚಿತ್ರದುರ್ಗ: ಶಾಲೆಯನ್ನು ಬಿಟ್ಟು  ಕುರಿ ಕಾಯುತ್ತಿದ್ದ ಬಾಲಕನನ್ನು ಸಿಎಂ ಸಿದ್ದರಾಮಯ್ಯ ಮರಳಿ ಶಾಲೆಗೆ ಸೇರಿಸಿದ ಸನ್ನಿವೇಶವೊಂದು ಚಳ್ಳಕೆರೆಯಲ್ಲಿ ನಡೆದಿದೆ. ಓದಿ: ಭೂ ಕಬಳಿಕೆ ಆರೋಪದ ಬಗ್ಗೆ ಸಚಿವ ಸುಧಾಕರ್ ಹೇಳಿದ್ದೇನು‌.  ಚಳ್ಳಕೆರೆ ತಾಲೂಕಿನ ಬಸಾಪುರ[more...]

ಮಕ್ಕಳಲ್ಲಿ ಪರಿಸರ ಪ್ರಜ್ಙೆ ಮೂಡಿಸಿ ನೈಸರ್ಗಿಕ ಸಂಪತ್ತು ಸಂರಕ್ಷಿಸಿ:ಟಿ.ರಘುಮೂರ್ತಿ

ಶಾಲೆಗಳಲ್ಲಿ ಗಿಡ ನೆಟ್ಟು ಪೋಷಿಸುವ ಕಾರ್ಯ ನಿರಂತರವಾಗಿರಲಿ: ಶಾಸಕ ಟಿ.ರಘುಮೂರ್ತಿ ಚಳ್ಳಕೆರೆ: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನೂ ಸಹ ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳು ನೈಸರ್ಗಿಕ ಸಂಪತ್ತನ್ನು ಸಂರಕ್ಷಣೆ[more...]

ವಿಶ್ವಮಾನವ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಚಿತ್ರದುರ್ಗ:ನಗರದ ಹೊರ ವಲಯದ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆ ಸೀಬಾರ-ಗುತ್ತಿನಾಡು ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ ಇಂದು ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಭಾನುವಾರದಂದು ಉಚಿತ ಹೃದಯರೋಗ, ನರರೋಗ, ಮೂತ್ರಪಿಂಡದ ಕಲ್ಲು, ಕ್ಯಾನ್ಸರ್[more...]

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.8: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ"ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು[more...]

ಮೂರು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ:  ಚಿತ್ರದುರ್ಗ ಗ್ರಾಮೀಣ ಉಪ ವಿಭಾಗದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವ್ಯಾಪ್ತಿಯಲ್ಲಿ ಎಫ್-1 ಹೆಗ್ಗರೆ 11 ಕೆ.ವಿ ಮಾರ್ಗಕ್ಕೆ ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇದೇ ಸೆಪ್ಟೆಂಬರ್ 8 ರಿಂದ 12 ರವರೆಗೆ[more...]